News Karnataka Kannada
Sunday, April 28 2024
ಕ್ರೀಡೆ

ಅಹಮದಾಬಾದ್: ವಿದೇಶಿ ಕರೆನ್ಸಿ ಬಳಸಿ ಕ್ರಿಕೆಟ್‌ ಬೆಟ್ಟಿಂಗ್‌ 12 ಮಂದಿ ಸೆರೆ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay

ಅಹಮದಾಬಾದ್: ವಿದೇಶಿ ಕರೆನ್ಸಿ ಬಳಸಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾಟದ ವೇಳೆ ಜೂಜಾಟದಲ್ಲಿ ತೊಡಗಿದ್ದ 12 ವ್ಯಕ್ತಿಗಳನ್ನು ಅಹಮದಾಬಾದ್‌ನಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್ ಕ್ರೈಂ ಬ್ರಾಂಚ್ ಅಧಿಕಾರಿಗಳ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಸಂದರ್ಭ ವಿದೇಶಿ ಕರೆನ್ಸಿ ಬಳಸಿ ಜೂಜಿನಲ್ಲಿ ತೊಡಗಿದ್ದರು. ಈ ಪ್ರಕರಣದಲ್ಲಿ ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಮಾಡುವ ಉದ್ದೇಶದಿಂದ ಸುಳ್ಳು ಹೆಸರುಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ದಾಳಿಯ ವೇಳೆ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು 4.84 ಲಕ್ಷ ರೂಪಾಯಿ ಮೌಲ್ಯದ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು