ಅಹಮದಾಬಾದ್: ವಿದೇಶಿ ಕರೆನ್ಸಿ ಬಳಸಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾಟದ ವೇಳೆ ಜೂಜಾಟದಲ್ಲಿ ತೊಡಗಿದ್ದ 12 ವ್ಯಕ್ತಿಗಳನ್ನು ಅಹಮದಾಬಾದ್ನಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್ ಕ್ರೈಂ ಬ್ರಾಂಚ್ ಅಧಿಕಾರಿಗಳ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಸಂದರ್ಭ ವಿದೇಶಿ ಕರೆನ್ಸಿ ಬಳಸಿ ಜೂಜಿನಲ್ಲಿ ತೊಡಗಿದ್ದರು. ಈ ಪ್ರಕರಣದಲ್ಲಿ ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಮಾಡುವ ಉದ್ದೇಶದಿಂದ ಸುಳ್ಳು ಹೆಸರುಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದರು. ದಾಳಿಯ ವೇಳೆ ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು 4.84 ಲಕ್ಷ ರೂಪಾಯಿ ಮೌಲ್ಯದ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ