ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ ಕುಸ್ತಿ 57 ಕೆಜಿ ಪ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಕಂಚು ಗೆದ್ದಿದ್ದಾರೆ.
ಶುಕ್ರವಾರ ಚಾಂಪ್ ಡಿ ಅರೆನಾದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಪ್ಯೂಟೋರಿಕೋದ ಕುಸ್ತಿಪಟು ಕರ್ಜ್ ವಿರುದ್ಧ ಅಮನ್ ಗೆಲುವು ಸಾಧಿಸಿದ್ದಾರೆ. 2024ರ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಇಲ್ಲಿವರೆಗೆ 5 ಕಂಚು, ಒಂದು ಬೆಳ್ಳಿ ಪದಕ ಸಿಕ್ಕಿದೆ.
ಶುಕ್ರವಾರ ಚಾಂಪ್ ಡಿ ಅರೆನಾದಲ್ಲಿ ನಡೆದ ಪ್ಯಾರಿಸ್ 2024 ರ ಒಲಿಂಪಿಕ್ಸ್‌ನಲ್ಲಿ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕವನ್ನು ಪಡೆದರು.

