News Karnataka Kannada
Friday, May 03 2024
ಕ್ರೀಡೆ

ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ತೆರಳಿದ ಅನುಷ್ಕಾ

Anushka Sharma goes to watch India-Pakistan match
Photo Credit : News Kannada

ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಪಂದ್ಯ ವೀಕ್ಷಿಸಲು ಸಾಕಷ್ಟು ಸೆಲೆಬ್ರಿಟಿಗಳು ತೆರಳುತ್ತಿದ್ದಾರೆ. ಈಗಾಗಲೇ ಈ ಭಾಗದ ಹೋಟೆಲ್ ರೂಂಗಳು ಬುಕ್ ಆಗಿವೆ. ಈ ಮ್ಯಾಚ್ ವೀಕ್ಷಿಸಲು ನಟಿ ಹಾಗೂ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದರ ಜೊತೆಗೆ ಸಚಿನ್, ದಿನೇಶ್ ಕಾರ್ತಿಕ್ ಜೊತೆ ಅನುಷ್ಕಾ ಪೋಸ್‌ ಕೊಟ್ಟಿರುವ ಫೋಟೊ ವೊಂದು ವೈರಲ್‌ ಆಗ್ತಿದೆ.

ಅನುಷ್ಕಾ ಶರ್ಮಾ ಜೊತೆ ಬಾಲಿವುಡ್​ನ ಹಲವು ಸೆಲೆಬ್ರಿಟಿಗಳು ಈ ಪಂದ್ಯ ವೀಕ್ಷಿಸಲು ಅಹಮದಾಬಾದ್​ಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಈ ಪಂದ್ಯ ಸಾಕಷ್ಟು ಹೈವೋಲ್ಟೇಜ್​ನಿಂದ ಕೂಡಿರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು