ಕೊಲಂಬೊ: ಏಷ್ಯಾಕಪ್ 2023 ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಏಕದಿನ ಕ್ರಿಕೆಟ್ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಇದುವರೆಗೆ 165 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಬರೋಬ್ಬರಿ 96 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮತ್ತೊಂದೆಡೆ ಶ್ರೀಲಂಕಾ ತಂಡ ಗೆದ್ದಿರುವುದು ಕೇವಲ 57 ಮ್ಯಾಚ್ಗಳಲ್ಲಿ ಮಾತ್ರ.
ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಟೀಂ ಇಂಡಿಯಾ ಅರ್ಧ ಶತಕ ಪೂರೈಸಿದೆ. ರೋಹಿತ್ ಶರ್ಮಾ ಮಥೀಶ ಪತಿರಾಣ ಎಸೆತದಲ್ಲಿ 51ರನ್ ಗಳಿಸಿ ಕ್ರಿಸ್ ನಲ್ಲಿದ್ದಾರೆ. ಇನ್ನು ದುನಿತ್ ವೆಲ್ಲಲಾಗ್ ಸ್ವಿನ್ ಮೋಡಿಗೆ 19ರನ್ ಗಳಿಸಿ ಶುಭ್ ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಕ್ರೀಸ್ ಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಾರೆ.
ಇನ್ನು ಕ್ರೀಸ್ಗೆ ಕೊಹ್ಲಿ ಎಂಟ್ರೀ ಆಗುತ್ತಿದ್ದಂತೆ ದುನಿತ್ ವೆಲ್ಲಲಾ ಸ್ಪಿನ್ ಮೋಡಿಗೆ ಫ್ರಂಟ್ ಫೀಲ್ಡರ್ ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು.
ಬಳಿಕ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್ ಆಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…