News Karnataka Kannada
Saturday, May 04 2024
ಕ್ರೀಡೆ

ಏಷ್ಯಾಕಪ್ 2023: ಇಂದು ಏಷ್ಯಾಕಪ್​ನಲ್ಲಿ ಭಾರತ-ಪಾಕ್ ಮುಖಾಮುಖಿ

Ind Pak
Photo Credit :

ಏಷ್ಯಾಕಪ್ 2023 ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಈಗಾಗಲೇ ಸೂಪರ್-4 ಹಂತದ ಪಂದ್ಯಗಳು ಆರಂಭವಾಗಿದ್ದು, ಇಂದು ನಡೆಯಲಿರುವ 3ನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನತಂಡಗಳು ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದ್ದು, ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಸೂಪರ್-4ನಲ್ಲಿ ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಬಾಬರ್ ಪಡೆ ಮತ್ತೊಂದು ಜಯದತ್ತ ಕಣ್ಣಿಟ್ಟಿದ್ದರೆ, ಇತ್ತ ಟೀಮ್ ಇಂಡಿಯಾ ಮೊದಲ ಗೆಲುವಿನ ಆಸೆಯಲ್ಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

ಪಾಕಿಸ್ತಾನ್ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಖರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಂ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು