Categories: ಕ್ರೀಡೆ

ಏಷ್ಯಾಕಪ್ 2023: ಪಾಕ್ – ಲಂಕಾ ಪಂದ್ಯಕ್ಕೆ ಮಳೆ ಭೀತಿ

ಸೂಪರ್ ಫೋರ್ ಹಂತದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸುವ ತಂಡದೊಡನೆ ಭಾರತ ಫೈನಲ್ ಆಡಬೇಕಿದೆ. ಇತ್ತ ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ್ ಮುಖಾಮುಖಿಯಾಗುತ್ತಿದ್ದು, ಈ ತಂಡಗಳಲ್ಲಿ ಒಂದರ ವಿರುದ್ಧ ಟೀಮ್ ಇಂಡಿಯಾ ಫೈನಲ್ ಆಡುವುದು ಖಚಿತ.

ಪಾಕಿಸ್ತಾನ್ ಹಾಗೂ ಶ್ರೀಲಂಕಾ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಬೆಳಿಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ಪ್ರೇಮದಾಸ ಮೈದಾನವನ್ನು ಟರ್ಪಲ್​ಗಳಿಂದ ಕವರ್​ ಮಾಡಲಾಗಿದೆ. ಹೀಗಾಗಿ ಇಂದಿನ ಪಂದ್ಯ ತಡವಾಗಿ ಶುರುವಾಗಲಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದ ರದ್ದಾದರೆ ಶ್ರೀಲಂಕಾ ತಂಡವು ಫೈನಲ್​ಗೆ ಅರ್ಹತೆ ಪಡೆಯಲಿದೆ.

 

Ashitha S

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

4 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

22 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago