News Karnataka Kannada
Tuesday, May 07 2024
ಕ್ರೀಡೆ

ಏಷ್ಯನ್ ಗೇಮ್ಸ್ 2023: ಪಿಸ್ತೂಲ್‌ ಗುಂಪು ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ

Asian Games 2023: India wins gold in pistol group event
Photo Credit : IANS

ಚೀನಾ: ಚೀನಾ ನೆಲದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಪಿಸ್ತೂಲ್‌ ಗುಂಪು ಸ್ಪರ್ಧೆಯಲ್ಲಿ ಭಾರತದ ಮೂವರು ವನಿತಾ ಪಡೆ ಚಿನ್ನಕ್ಕೆ ಮುತ್ತಿಟ್ಟಿದೆ. ಶೂಟಿಂಗ್​ನಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿರುವ ಭಾರತದ ಕ್ರೀಡಾಪಟುಗಳು 25 ಮೀಟರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದಾರೆ.

ಭಾರತದ ಮನು, ಇಶಾ ಮತ್ತು ರಿದಮ್ ಅವರು 25 ಮೀಟರ್ ಪಿಸ್ತೂಲ್‌ ಟೀಮ್ ಇವೆಂಟ್‌ನಲ್ಲಿ ಚಿನ್ನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತ ಗೆದ್ದ 4ನೇ ಚಿನ್ನದ ಪದಕವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು