ಕ್ರೀಡೆ

ಏಷ್ಯನ್ ಗೇಮ್ಸ್ 2023: ಟಾಸ್ ಗೆದ್ದ ನೇಪಾಳ: ಭಾರತ ಬ್ಯಾಟಿಂಗ್

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಪುರುಷರ ಟಿ20 ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಭರ್ಜರಿ ಆರಂಭ ಪಡೆದುಕೊಂಡಿದೆ.
ನೇಪಾಳ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಕಣಕ್ಕಿಳಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜೈಸ್ವಾಲ್ ಸಿಕ್ಸರ್ ಸಿಡಿಸಿ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದರೆ, ಗಾಯಕ್ವಾಡ್ ನಾಯಕನ ಆಟ ಆಡುತ್ತಿದ್ದಾರೆ.

ಇತ್ತ ನೇಪಾಳ ಕೂಡ ಬಲಿಷ್ಠವಾಗಿದೆ. ಗುಂಪು ಹಂತದಲ್ಲಿ ಮಂಗೋಲಿಯಾ ವಿರುದ್ಧದ ಬರೋಬ್ಬರಿ 314 ರನ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ನೇಪಾಳ ತಂಡವನ್ನು ಭಾರತ ಕ್ವಾರ್ಟರ್-ಫೈನಲ್‌ನ ಮೊದಲ ಪಂದ್ಯದಲ್ಲಿ ಎದುರಿಸಲಿದೆ.

ಏಷ್ಯನ್ ಗೇಮ್ಸ್ 2023 ಕ್ವಾರ್ಟರ್ ಫೈನಲ್ ವೇಳಾಪಟ್ಟಿ
ಅ.3 – ಭಾರತ vs ನೇಪಾಳ
ಅ.3 – ಪಾಕ್ vs ಹಾಂಗ್ ಕಾಂಗ್
ಅ.4– ಶ್ರೀಲಂಕಾ vs ಅಫ್ಘಾನಿಸ್ತಾನ
ಅ.4– ಬಾಂಗ್ಲಾದೇಶ vs ಮಲೇಷ್ಯಾ

Ashitha S

Recent Posts

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

9 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

11 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

23 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

26 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

30 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

40 mins ago