Categories: ಕ್ರೀಡೆ

ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

 ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸುವ ಮೂಲಕ ಭಾರತೀಯ ವನಿತೆಯರು ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಟೀಮ್ ಇಂಡಿಯಾ 7 ವಿಕೆಟ್ ನಷ್ಟಕ್ಕೆ 20 ಓವರ್​ಗಳಲ್ಲಿ 116 ರನ್ ಕಲೆಹಾಕಿತು. ಶ್ರೀ ಲಂಕಾ ತಂಡ 8 ವಿಕೆಟ್‌ ನಷ್ಟಕ್ಕೆ 20 ಓವರ್‌ ಗಳಲ್ಲಿ ಕೇವಲ 97 ರನ್‌ ಕಲೆ ಹಾಕಿತ್ತು.

Ashitha S

Recent Posts

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

4 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

5 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

28 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

39 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

46 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

49 mins ago