News Karnataka Kannada
Tuesday, April 30 2024
ಕ್ರೀಡೆ

ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

Asian Games semi-finals: India won the toss and elected to bowl
Photo Credit : Twitter

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದು, ಪದಕಗಳ ಸಂಖ್ಯೆ ನೂರರತ್ತ ತಲುಪುತ್ತಿದೆ. ಇದರ ನಡುವೆ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ಏಷ್ಯನ್ ಗೇಮ್ಸ್ ಪುರುಷರ ಟಿ20 ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್ (ನಾಯಕ) , ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ , ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ರಿಂಕು ಸಿಂಗ್ , ಶಿವಂ ದುಬೆ , ವಾಷಿಂಗ್ಟನ್ ಸುಂದರ್ , ಶಜ್ಬಾಜ್ ಅಹ್ಮದ್, ರವಿಶ್ರೀನಿವಾಸನ್ ಸಾಯಿ ಕಿಶೋರ್ , ರವಿ ಬಿಷ್ಣೋಯ್ , ಅರ್ಷ್​ದೀಪ್ ಸಿಂಗ್.

ಬಾಂಗ್ಲಾದೇಶ ಪ್ಲೇಯಿಂಗ್ XI: ಪರ್ವೇಜ್ ಹೊಸೈನ್ ಎಮನ್, ಮೊಹಮ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಸೈಫ್ ಹಸನ್ (ನಾಯಕ), ಅಫೀಫ್ ಹೊಸೈನ್, ಶಹದತ್ ಹೊಸೈನ್, ಜೇಕರ್ ಅಲಿ (ವಿಕೆಟ್ ಕೀಪರ್), ರಾಕಿಬುಲ್ ಹಸನ್, ಹಸನ್ ಮುರಾದ್, ಮೃತುಂಜಯ್ ಚೌಧುರಿ, ರಿಪಾನ್ ಮೊಂಡೋಲ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು