News Karnataka Kannada
Monday, May 06 2024
ಕ್ರೀಡೆ

ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ ಗಳ ಜಯ

Australia won by 309 runs against Netherlands
Photo Credit : IANS

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾ 309 ರನ್‌ ಗಳ ಜಯ ಸಾಧಿಸಿದೆ. ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನೆದರರ್ಲೆಂಡ್‌ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ದು ಕೊಂಡಿತು.

ಆಸ್ಟ್ರೇಲಿಯಾ ನಿಗದಿತ 50 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 399 ರನ್‌ ಪೇರಿಸಿತು. ಈ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್‌ 21 ಓವರ್‌ ಗಳಲ್ಲಿ 90 ರನ್‌ ಗಳಿಸಿ ಎಲ್ಲಾ ವಿಕೆಟ್‌ ಕಳೆದುಕೊಂಡಿತು. ವಾರ್ನರ್‌ ಮತ್ತು ಮ್ಯಾಕ್ಸ್‌ ವೆಲ್‌ ಶತಕ ಸಿಡಿಸಿದರು. ಹಾಗೆಯೆ ಸ್ಮಿತ್‌ ಮತ್ತು ಲಾಬುಶೇನ್‌ ಶತಕ ಗಳಿಸಿ ಗಮನ ಸೆಳೆದರು. ಈ ಪಂದ್ಯದಲ್ಲಿ ಜಂಪಾ 4 ವಿಕೆಟ್‌ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು