Categories: ಕ್ರೀಡೆ

ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ಕೆ

ಅಹಮದಾಬಾದ್‌ : ವಿಶ್ವಕಪ್‌ನ ಫೈನಲ್ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

Umesha HS

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

9 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

27 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

35 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

54 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago