ಕ್ರೀಡೆ

ವಯೋಮಾನದ ವಂಚನೆ: ಸುಮಿತ್​​ ಶರ್ಮಾರನ್ನು ಬ್ಯಾನ್​ ಮಾಡಿದ ಬಿಸಿಸಿಐ

ಮುಂಬೈ: ಭಾರತದಲ್ಲಿ ಕ್ರಿಕೆಟ್ ನಿಯಂತ್ರಣ ಮಂಡಳಿ ಒರಿಸ್ಸಾ ಮೂಲದ ಕ್ರಿಕೆಟರ್​​​ ಸುಮಿತ್​ ಶರ್ಮಾರನ್ನು ಬ್ಯಾನ್​ ಮಾಡಿದೆ. ವಯೋಮಾನದ ವಂಚನೆ ಆರೋಪದ ಮೇಲೆ ಬ್ಯಾನ್​​ ಮಾಡಿರುವುದಾಗಿ ತಿಳಿಸಿದೆ.

ಒರಿಸ್ಸಾ ಕ್ರಿಕೆಟ್​ ಅಸೋಸಿಯೇಷನ್​ ಸುಮಿತ್​ ಶರ್ಮಾರನ್ನು ಒರಿಸ್ಸಾ ರಣಜಿ ಟೀಂನಲ್ಲಿ ಸೇರಿಕೊಂಡಿದ್ದ. ಆದರೆ ಬಿಸಿಸಿಐ ಸುಮಿತ್​ ಶರ್ಮಾ ವಯಸ್ಸಿನ ಬಗ್ಗೆ ಸರಿಯಾಗಿ ಪರಿಶೀಲಿಸಿದಾಗ ಆತ ವಂಚಿಸಿರೋದು ಬೆಳೆಕಿಗೆ ಬಂದಿದೆ.

ಸುಮಿತ್​ ಶರ್ಮಾ ರಣಜಿ ತಂಡ ಸೇರಲು ನಕಲಿ ದಾಖಲೆಯನ್ನು ನೀಡಿದ್ದರು. ಇದನ್ನು ಸರಿಯಾಗಿ ಪರಿಶೀಲಿಸಿದ ಬಿಸಿಸಿಐ ಸದ್ಯ 2 ವರ್ಷಗಳ ಕಾಲ ಅವರನ್ನು ಬ್ಯಾನ್​ ಮಾಡಿದೆ.

Ashitha S

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 min ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

3 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

21 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

26 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

34 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

51 mins ago