Categories: ಕ್ರೀಡೆ

ಬಿಸಿಸಿಐ ನಿಂದ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಗೆ ಬಿಗ್‌ ಶಾಕ್‌ !

ನವದೆಹಲಿ:  ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2023-24ರ ಋತುವಿಗೆ (ಅ.1, 2023 ರಿಂದ ಸೆ.30, 2024 ರವರೆಗೆ) ಟೀಮ್ ಇಂಡಿಯಾ (ಹಿರಿಯ ಪುರುಷರ) ವಾರ್ಷಿಕ ಆಟಗಾರರ ಒಪ್ಪಂದವನ್ನ ಇಂದು ಪ್ರಕಟಿಸಿದೆ.

“ಈ ಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನ ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನ ದಯವಿಟ್ಟು ಗಮನಿಸಿ” ಎಂದು ಬಿಸಿಸಿಐ ಹೇಳಿದೆ.

 

Ashitha S

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

7 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

20 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

37 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

45 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago