Ad

ಟೀಂ ಇಂಡಿಯಾಗೆ 125 ಕೋಟಿ ರೂ ಬಹುಮಾನ ಮೊತ್ತ ಘೋಷಿಸಿದ ಬಿಸಿಸಿಐ

ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಂ ಇಂಡಿಯಾ ಇತಿಹಾಸ ಬರೆದಿದೆ. ಐಸಿಸಿ ಟ್ರೋಫಿ ಬರಕ್ಕೆ ಕೊನೆಗೂ ಪೂರ್ಣವಿರಾಮ ಹಾಕಿ ಹೊಸ ಅಧ್ಯಾಯ ಆರಂಭಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬಾರ್ಬಡೋಸ್‌ನಲ್ಲಿ ಸೌತ್ ಆಫ್ರಿಕಾ ಮಣಿಸಿ ಟ್ರೋಫಿ ಗೆದ್ದುಕೊಂಡಿದೆ.

ಮುಂಬೈ : ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಂ ಇಂಡಿಯಾ ಇತಿಹಾಸ ಬರೆದಿದೆ. ಐಸಿಸಿ ಟ್ರೋಫಿ ಬರಕ್ಕೆ ಕೊನೆಗೂ ಪೂರ್ಣವಿರಾಮ ಹಾಕಿ ಹೊಸ ಅಧ್ಯಾಯ ಆರಂಭಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬಾರ್ಬಡೋಸ್‌ನಲ್ಲಿ ಸೌತ್ ಆಫ್ರಿಕಾ ಮಣಿಸಿ ಟ್ರೋಫಿ ಗೆದ್ದುಕೊಂಡಿದೆ.

Ad
300x250 2

ಟ್ರೋಫಿ ಗೆದ್ದ ಟೀಂ ಇಂಡಿಯಾ ಐಸಿಸಿ ಕಡೆಯಿಂದ 20 ಕೋಟಿ ರೂಪಾಯಿ ಬಹುಮಾನ ಪಡೆದಿದೆ. ಇದೀಗ ಟ್ರೋಫಿ ಗೆಲುವಿನ ಸಂಭ್ರಮದಲ್ಲಿ ಬಿಸಿಸಿಐ ಭರ್ಜರಿ ಬಹುಮಾನ ಘೋಷಿಸಿದೆ. ಟೀಂ ಇಂಡಿಯಾ ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಣೆ ಮಾಡಿದ್ದಾರೆ.

Ad
Ad
Nk Channel Final 21 09 2023
Ad