Categories: ಕ್ರೀಡೆ

‘T20 ವಿಶ್ವಕಪ್​​ಗೆ ಆಯ್ಕೆಯಾಗಲು ಕೊಹ್ಲಿ ಐಪಿಎಲ್ ಆಡಲೇಬೇಕು’:ಬಿಸಿಸಿಐ

‌ಮುಂಬೈ: ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕೇವಲ 2 ವಾರಗಳು ಮಾತ್ರ ಬಾಕಿ ಇವೆ. ಈ ಬೆನ್ನಲ್ಲೇ ನಡೆಯಲಿರೋ ಟಿ20 ವಿಶ್ವಕಪ್​​ಗೆ ಕಮ್​ಬ್ಯಾಕ್​ ಮಾಡಲು ಸ್ಟಾರ್​ ಬ್ಯಾಟರ್​​ ವಿರಾಟ್​ ಕೊಹ್ಲಿಗೆ ಆರ್​​​ಸಿಬಿ ಪರ ಆಡುವುದು ಕಡ್ಡಾಯವಾಗಿದೆ. ಕಿಂಗ್​​ ಪಾಲಿಗೆ ಈ ಬಾರಿ ಐಪಿಎಲ್​​ ನಿರ್ಣಾಯಕ ಎನ್ನಲಾಗಿದೆ.

ಆರ್‌ಸಿಬಿ ಮಾಜಿ ಕ್ಯಾಪ್ಟನ್​ ವಿರಾಟ್ ಕೊಹ್ಲಿ ಈ ಬಾರಿ ಐಪಿಎಲ್‌ ಆಡುತ್ತಾರೋ ಇಲ್ಲವೋ ಅನ್ನೋ ಅನುಮಾನ ಇದೆ. ಈ ಬಗ್ಗೆ ಬಿಸಿಸಿಐ ಅಧಿಕಾರಿ ಅಚ್ಚರಿ ಹೇಳಿಕೆಯೊಂದು ನೀಡಿದ್ದಾರೆ.

“ನಮಗೆ ಇರೋ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಐಪಿಎಲ್ ಆಡುತ್ತಾರೆ. ಆದರೆ ಯಾವಾಗ ಆರ್​​ಸಿಬಿ ಕ್ಯಾಂಪ್​ ಸೇರಿಕೊಳ್ಳಲಿದ್ದಾರೆ ಅನ್ನೋ ಮಾಹಿತಿ ನಮಗಿಲ್ಲ, ಇದು ಆರ್‌ಸಿಬಿ ಫ್ರಾಂಚೈಸಿಗೆ ಬಿಟ್ಟದ್ದು. ಕೊಹ್ಲಿ ರೆಸ್ಟ್​ನಲ್ಲಿರೋ ಕಾರಣ ಈ ಬಗ್ಗೆ ನಾವೇನು ಕೇಳಿಲ್ಲ. ಆದರೆ, ಖಂಡಿತವಾಗಲೂ ಟಿ20 ವಿಶ್ವಕಪ್‌ಗೆ ಆಟಗಾರರನ್ನು ಆಯ್ಕೆ ಮಾಡಲು ಐಪಿಎಲ್​​ ದೊಡ್ಡ ಪಾತ್ರವಹಿಸಲಿದೆ” ಎಂದಿದೆ ಬಿಸಿಸಿಐ.

Ashitha S

Recent Posts

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

22 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

39 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

57 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

2 hours ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago