Categories: ಕ್ರೀಡೆ

ಬೆಂಗಳೂರು: ಎನ್‌ಎಸಿ ದಶಮಾನೋತ್ಸವ ಅಂಗವಾಗಿ ನೆಟ್ಟಕಲ್ಲಪ್ಪ ಅಖಿಲ ಭಾರತ ಈಜು ಚಾಂಪಿಯನ್‌ಷಿಪ್

ಬೆಂಗಳೂರು: ಗ್ಲೋಬಲ್ ಈಜು ಕೇಂದ್ರದ ಲಿನೇಶಾ ಎ.ಕೆ. ಹಾಗೂ ಡಾಲ್ಫಿನ್ ಅಕ್ವಾಟಿಕ್ಸ್‌ನ ಆರ್‌. ನವನೀತ್ ಗೌಡ ಅವರು ನೆಟ್ಟಕಲ್ಲಪ್ಪ ಈಜು ಕೇಂದ್ರದ (ಎನ್‌ಎಸಿ) ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ‘ನೆಟ್ಟಕಲ್ಲಪ್ಪ ಅಖಿಲ ಭಾರತ ಈಜು ಚಾಂಪಿಯನ್‌ಷಿಪ್’ನ ಕೊನೆಯ ದಿನ ಮಿಂಚಿದರು.

ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆ, ಪದ್ಮನಾಭನಗರದಲ್ಲಿರುವ ಈಜು ಕೇಂದ್ರದಲ್ಲಿ ಭಾನುವಾರ ನಡೆದ ಮಹಿಳೆಯರ 50 ಮೀಟರ್ಸ್ ಬ್ರೆಸ್ಟ್‌ಸ್ಟ್ರೋಕ್‌ ಹಾಗೂ ಬಾಲಕಿಯರ ಒಂದನೇ ಗುಂಪಿನ 100 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಲಿನೇಶಾ ಚಿನ್ನ ಗೆದ್ದರು.

ನವನೀತ್ ಗೌಡ ಅವರು ಬಾಲಕರ ಎರಡನೇ ಗುಂಪಿನ 200 ಮೀ. ಮೆಡ್ಲೆ ಮತ್ತು 100 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಅಗ್ರಸ್ಥಾನ ಗಳಿಸಿದರು. ಜೈನ್‌ ವಿಶ್ವವಿದ್ಯಾಲಯದ ಶೃಂಗಿ ರಾಜೇಶ್ ಬಾಂದೇಕರ್ ಅವರು ಮಹಿಳೆಯರ 100 ಮೀ. ಬ್ರೆಸ್ಟ್‌ಸ್ಟ್ರೋಕ್‌ ಮತ್ತು 100 ಮೀ. ಫ್ರೀಸ್ಟೈಲ್‌ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದರು.

Sneha Gowda

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

9 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

24 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

46 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago