News Karnataka Kannada
Friday, May 17 2024
ಕ್ರೀಡೆ

ಚಂಡೀಗಢ: ಮಿಲ್ಕಾ ಸಿಂಗ್‌ ಸಾಧನೆ ಪಠ್ಯಪುಸ್ತಕದಲ್ಲಿ ಸೇರ್ಪಡೆ

Milkha Singh's achievements included in textbooks
Photo Credit : IANS

ಚಂಡೀಗಢ: ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಸಾಧನೆ ಮಾಡುವಂತೆ ಪ್ರೇರೆಪಿಸಲು ಪಂಜಾಬ್‌ನ ನಾಲ್ವರು ಶ್ರೇಷ್ಠ ಆಟಗಾರರ ಜೀವನದ ಕಥೆಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ ಎಂದು ಪಂಜಾಬ್‌ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದರು.

ಹಾಕಿ ಒಲಿಂಪಿಯನ್ ಬಲ್ಬೀರ್ ಸಿಂಗ್ ಸೀನಿಯರ್, ಅಥ್ಲೀಟ್ ಮಿಲ್ಕಾ ಸಿಂಗ್, ಬಾಕ್ಸರ್ ಕೌರ್ ಸಿಂಗ್, ಅರ್ಜುನ ಪ್ರಶಸ್ತಿ ಪುರಸ್ಕೃತ ಗುರ್ಬಚನ್ ಸಿಂಗ್ ರಾಂಧವಾ ಅವರ ಸಾಧನೆ ಕುರಿತು ಪಠ್ಯಗಳನ್ನು 9 ಮತ್ತು 10 ನೇ ತರಗತಿಯ ದೈಹಿಕ ಶಿಕ್ಷಣದ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳಲ್ಲಿ ಕ್ರೀಡೆ ಆಸಕ್ತಿ ಹೆಚ್ಚಿಸಲು ಮುಖ್ಯಮಂತ್ರಿ ಆದ್ಯತೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು