News Karnataka Kannada
Friday, May 03 2024
ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟ: ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಸಂಕೇತ್ ಸಾಗರ್

Commonwealth Games 2018: Sanket Sagar wins silver in weightlifting
Photo Credit : Twitter

ದೆಹಲಿ: ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದ ಎರಡನೇ ದಿನ ಪದಕಗಳ ಶುಭಾರಂಭ ಪಡೆದಿದೆ. ಭಾರತ ವೇಟ್‌ಲಿಫ್ಟಿಂಗ್‌ನ ಪುರುಷರ 55 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಭಾರತದ ಸಂಕೇತ್ ಮಹದೇವ್ ಸಾಗರ್ 248 ಕೆಜಿ ಬಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ಮೂಲದ ಸಂಕೇತ್ ಸಾಗರ್ ಭಾರತಕ್ಕೆ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕದ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ.

21 ವರ್ಷದ ಯುವ ವೇಟ್‌ಲಿಫ್ಟರ್‌ 113 ಕೆಜಿ ಸ್ನ್ಯಾಚ್‌ ಹಾಗೂ 135 ಕೆಜಿ ಕ್ಲೀಜ್‌ ಅಂಡ್ ಜರ್ಕ್‌ ಹೀಗೆ ಒಟ್ಟಾರೆ 248 ಕೆಜಿ ಬಾರ ಎತ್ತವ ಮೂಲಕ ಬೆಳ್ಳಿಯ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮಲೇಷ್ಯಾದ ಅನಿಕ್‌ ಮೊಹಮ್ಮದ್‌, 249 ಕೆಜಿ(107ಕೆಜಿ ಸ್ನ್ಯಾಚ್‌, 142 ಕೆಜಿ ಕ್ಲೀನ್& ಜೆರ್ಕ್‌) ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು