News Karnataka Kannada
Tuesday, May 07 2024
ಕ್ರೀಡೆ

ಕಾಮನ್ ವೆಲ್ತ್: ಭಾರತದ ಕ್ರೀಡಾಪಟುಗಳಿಂದ ಪದಕಗಳ ಸರಣಿ ಬೇಟೆ

Commonwealth Games
Photo Credit : Freepik

ಕಾಮನ್ ವೆಲ್ತ್ : ಭಾರತಕ್ಕೆ ಮತ್ತೊಂದು ಚಿನ್ನ ಸಿಕ್ಕಿದೆ.  ಕುಸ್ತಿಯಲ್ಲಿ ರವಿ ಕುಮಾರ್ ದಹಿಯಾಸ್ವರ್ಣ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ .

ರವಿ ಕುಮಾರ್ ದಹಿಯಾ 10-0 (ತಾಂತ್ರಿಕ ಶ್ರೇಷ್ಠತೆ) ನೈಜೀರಿಯಾದ ಎಬಿಕೆವೆನಿಮೊ ವೆಲ್ಸನ್ ಅವರನ್ನು ಮಣಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಕುಸ್ತಿಯಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನ ಇದಾಗಿದೆ.

ಭಾರತದ ಕ್ರೀಡಾಪಟುಗಳು ಪದಕದ ಸರಣಿ ಬೇಟೆ ಮುಂದುವರೆಸಿ, ಇದೀಗ 50 ಕೆಜಿ ಪ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಪೂಜಾ ಗೆಹ್ಲೋಟ್ ಕಂಚಿನ ಪದಕ ಗೆದ್ದಿದ್ದಾರೆ.

ಮಹಿಳಾ ಕುಸ್ತಿ 50 ಕೆಜಿ ಫ್ರೀಸ್ಟೈಲ್ನಲ್ಲಿ ಪೂಜಾ ಗೆಹ್ಲೋಟ್ 12-2 ರಿಂದ ಸ್ಕಾಟ್ಲೆಂಡ್ನ ಕ್ರಿಸ್ಟೆಲ್ ಲೆಮೊಫಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿದರು. ಇದರೊಂದಿಗೆ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು