News Karnataka Kannada
Sunday, April 28 2024
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್: ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನ

Commonwealth Games: India wins gold in women's 49kg weightlifting final
Photo Credit : Twitter

ದೆಹಲಿ: ಕಾಮನ್ ವೆಲ್ತ್ ಗೇಮ್ಸ್ ಮೀರಾಬಾಯಿ ಚಾನು ಅವರು ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ಫೈನಲ್ ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಈ ಮೂಲಕ ಸಿಡಬ್ಲ್ಯೂಜಿ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ.

ಮೊದಲ ಸುತ್ತಿನಲ್ಲಿ 84 ಕೆಜಿ ಭಾರ ಎತ್ತಿದ್ದ ಚಾನು, ಎರಡನೇ ಸುತ್ತಿನಲ್ಲಿ 88 ಕೆಜಿ ಭಾರ  ಎತ್ತಿ 12 ಕೆಜಿ ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಯದಾಗಿ ಚಿನ್ನಕ್ಕೆ ಮುತ್ತಿಕ್ಕುವಯಲ್ಲಿ ಯಶಸ್ವಿಯಾಗಿದ್ದಾರೆ.

ವೇಟ್‌ ಲಿಫ್ಟರ್ ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವಿಭಾಗದಲ್ಲಿ ಒಟ್ಟು 201 ಕೆಜಿ ಎತ್ತುವ ಮೂಲಕ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು