News Karnataka Kannada
Tuesday, April 30 2024
ಕ್ರೀಡೆ

ನವದೆಹಲಿ: ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಶುಭ ಕೋರಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ

K'taka Cong gears up for Priyanka's B'luru convention
Photo Credit :

ನವದೆಹಲಿ, ಆ.28: ಏಷ್ಯಾಕಪ್ನಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೂ ಮುನ್ನ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ್ದಾರೆ.

ಕರಾಚಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ವೀಕ್ಷಿಸಿದ ನೆನಪುಗಳನ್ನು ಹಂಚಿಕೊಂಡ ಗಾಂಧಿ, ವೀಡಿಯೊ ಸಂದೇಶದಲ್ಲಿ ಟೀಮ್ ಇಂಡಿಯಾಕ್ಕೆ ಶುಭ ಕೋರಿದರು..

“ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ವೀಕ್ಷಿಸಲು ಅನೇಕ ವರ್ಷಗಳ ಹಿಂದೆ ನಾನು ಕರಾಚಿಗೆ ಭೇಟಿ ನೀಡಿದ ವಿಶೇಷ ಸ್ಮರಣೆ ನನಗಿದೆ. ಭಾರತವು ಆ ಪಂದ್ಯವನ್ನು ಗೆದ್ದ ಆ ಕ್ಷಣವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಸಮಯದಲ್ಲಿ ಅಲ್ಲಿದ್ದ ಎಲ್ಲಾ ನಾಯಕರು ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ವಿಜಯವನ್ನು ಆಚರಿಸಲು ಪ್ರಾರಂಭಿಸಿದರು”, ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

“ಭಾರತವು ಆಗಸ್ಟ್ 28 ರಂದು ಪಾಕಿಸ್ತಾನವನ್ನು ಎದುರಿಸಲಿದ್ದು, ತಂಡದ ಎಲ್ಲಾ ಸದಸ್ಯರಿಗೆ ಶುಭವಾಗಲಿ ಎಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು