Categories: ಕ್ರೀಡೆ

ಜಿಮ್​ನಲ್ಲಿ ಗೆಳೆಯನ ಹುಟ್ಟುಹಬ್ಬ ಆಚರಿಸಿದ ಕೂಲ್ ಕ್ಯಾಪ್ಟನ್

ರಾಂಚಿ :  ಕೂಲ್ ಕ್ಯಾಪ್ಟನ್   ಮಹೇಂದ್ರ ಸಿಂಗ್ ಧೋನಿ ತಮ್ಮ ಜಿಮ್ ಮೇಟ್​ನಲ್ಲಿ ಗೆಳೆಯನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೀಗ ಕೇಕ್ ಕಟ್ ಮಾಡಿ ಜಿಮ್​ನಲ್ಲಿ ಧೋನಿ ಅವರು ಗೆಳೆಯನ ಬರ್ತ್ ಡೇ ಆಚರಿಸುತ್ತಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅಲ್ಲದೆ ಧೋನಿ ಕ್ಲೀನ್ ಶೇವ್ ಮಾಡಿ ಹೊಸ ಲುಕ್​ನಲ್ಲಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಹತ್ತಿರವಾಗುತ್ತಿರುವುದರಿಂದ ಧೋನಿ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ.

https://www.instagram.com/cricsuperfan/?utm_source=ig_embed&ig_rid=6681dc01-f437-42cb-a991-eb9054e1d6b1

Ramya Bolantoor

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago