Categories: ಕ್ರೀಡೆ

ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

ಸಿಡ್ನಿ : ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.

ಪಾಕಿಸ್ತಾನ ವಿರುದ್ಧ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ತಮ್ಮ ಅಂತಿಮ ಪಂದ್ಯ ಆಡಲಿರುವ ವಾರ್ನರ್, 50 ಓವರ್ಗಳ ಸ್ವರೂಪದಿಂದ ನಿವೃತ್ತಿ ಹೊಂದುತ್ತಿದ್ದೇನೆ.

“ನಾನು ಖಂಡಿತವಾಗಿಯೂ ಏಕದಿನ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿದ್ದೇನೆ. ವಿಶ್ವಕಪ್ ಮೂಲಕ ನಾನು ಹೇಳಿದ್ದು ಅದನ್ನೇ, ಅದನ್ನು ದಾಟಿ ಭಾರತದಲ್ಲಿ ಗೆಲ್ಲುವುದು ಒಂದು ದೊಡ್ಡ ಸಾಧನೆ ಎಂದು ನಾನು ಭಾವಿಸುತ್ತೇನೆ,” ಎಂದು ವಾರ್ನರ್ ಹೇಳಿದ್ದಾರೆ.

ವಾರ್ನರ್ ಅವರು 2015 ಮತ್ತು 2023 ರಲ್ಲಿ ಎರಡು 50 ಓವರ್ಗಳ ವಿಶ್ವಕಪ್‌ ವಿಜೇತ ತಂಡದ ಭಾಗವಾಗಿದ್ದರು. ಏಕದಿನ ಕ್ರಿಕೆಟ್‌ ನಲ್ಲಿ 6932 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ಆರನೇ ಆಟಗಾರ ಎನಿಸಿಕೊಂಡಿದ್ದಾರೆ.

 

Ramya Bolantoor

Recent Posts

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

19 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

27 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

46 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

1 hour ago