News Karnataka Kannada
Tuesday, May 07 2024
ಬಾಲಿವುಡ್

ಗೌತಮ್ ಗಂಭೀರ್ ನನ್ನ ಪ್ರೀತಿಗಾಗಿ ಪದೇ ಪದೇ ಕರೆ ಮಾಡುತ್ತಿದ್ದ ಎಂದ ನಟಿ ಯಾರು ಗೊತ್ತಾ?

ಕ್ರಿಕೆಟಿಗರಿಗೂ ಬಾಲಿವುಡ್‌ ನಟಿಯರಿಗೂ ನಂಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಅದೇ ರೀತಿ ಇತ್ತೀಚೆಗಷ್ಟೆ, ನಾನು ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಮದುವೆಯಾಗಲು ತಯಾರಿದ್ದೇನೆ ಎಂದು ಹೇಳಿಕೆ ನೀಡಿದ್ದ ನಟಿ ಪಾಯಲ್ ಘೋಷ್ ಇದೀಗ ಇರ್ಫಾನ್ ಪಠಾಣ್, ಗೌತಮ್ ಗಂಭೀರ್ ಬಗ್ಗೆ ಮಾತನಾಡಿದ್ದಾರೆ.
Photo Credit : News Kannada

ಕ್ರಿಕೆಟಿಗರಿಗೂ ಬಾಲಿವುಡ್‌ ನಟಿಯರಿಗೂ ನಂಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಅದೇ ರೀತಿ ಇತ್ತೀಚೆಗಷ್ಟೆ, ನಾನು ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಮದುವೆಯಾಗಲು ತಯಾರಿದ್ದೇನೆ ಎಂದು ಹೇಳಿಕೆ ನೀಡಿದ್ದ ನಟಿ ಪಾಯಲ್ ಘೋಷ್ ಇದೀಗ ಇರ್ಫಾನ್ ಪಠಾಣ್, ಗೌತಮ್ ಗಂಭೀರ್ ಬಗ್ಗೆ ಮಾತನಾಡಿದ್ದಾರೆ. ತನ್ನ ಹಾಗೂ ಇರ್ಫಾನ್ ಪಠಾಣ್ ರ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪಾಯಲ್ ಘೋಷ್, ನಾನು ಹಾಗೂ ಇರ್ಫಾನ್ ಪಠಾಣ್ ಐದು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದೆವು, ನಾನು ಇರ್ಫಾನ್ ಅನ್ನು ಪ್ರೀತಿಸುತ್ತಿದ್ದ ಸಮಯದಲ್ಲಿ ಗೌತಮ್ ಗಂಭೀರ್ ನನ್ನನ್ನು ಪ್ರಿತಿಸುತ್ತಿದ್ದ, ಪದೇ ಪದೇ ನನಗೆ ಫೋನ್ ಕರೆಗಳನ್ನು ಮಾಡುತ್ತಿದ್ದ ಎಂದಿದ್ದಾರೆ.

‘2011 ರಿಂದ ಐದು ವರ್ಷಗಳ ಕಾಲ ನಾನೂ ಹಾಗೂ ಇರ್ಫಾನ್ ಪಠಾಣ್ ಪರಸ್ಪರ ಪ್ರೀತಿಸುತ್ತಿದ್ದೆವು. ಆ ಸಮಯದಲ್ಲಿ ಗೌತಮ್ ಗಂಭೀರ್ ಹಾಗೂ ಅಕ್ಷಯ್ ಕುಮಾರ್ ಸಹ ನನ್ನ ಬೆನ್ನ ಹಿಂದೆ ಬಿದ್ದಿದ್ದರು. ಆದರೆ ನಾನು ಇರ್ಫಾನ್ ಪಠಾಣ್ ಮೇಲೆ ಬಹಳ ಪ್ರೀತಿಯಿತ್ತು, ಅವರನ್ನು ಬಿಟ್ಟು ಬೇರೆ ಯಾರನ್ನೂ ನಾನು ನೋಡಲಿಲ್ಲ. ಗೌತಮ್ ಗಂಭೀರ್ ಪ್ರತಿಬಾರಿ ನನಗೆ ಫೋನ್ ಮಾಡಿದಾಗಲೂ ಆ ಮಿಸ್​ಕಾಲ್​ಗಳನ್ನೆಲ್ಲ ನಾನು ಇರ್ಫಾನ್ ಪಠಾಣ್​ಗೆ ತೋರಿಸುತ್ತಿದ್ದೆ. ಇರ್ಫಾನ್​ಗೂ ಇದು ಬೇಸರ ತಂದಿತ್ತು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು