ಕ್ರೀಡೆ

ಹಿಮಾಚಲ ಪ್ರದೇಶ: ಏಕದಿನ ವಿಶ್ವಕಪ್​ನಲ್ಲಿಂದು ಡಬಲ್ ಕದನ

ಹಿಮಾಚಲ ಪ್ರದೇಶ: ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಧರ್ಮಶಾಲದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಬೆಳಗ್ಗೆ 10 ಗಂಟೆಗೆ ಶುರುವಾಗಲಿರುವ ಪಂದ್ಯದಲ್ಲಿ ಶಕಿಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ಹಾಗೂ ಹಶ್ಮತುಲ್ಲ ಶಾಹಿದಿ ಅವರ ಅಫ್ಘಾನಿಸ್ತಾನ ಮುಖಾಮುಖಿ ಆಗಲಿದೆ.

ಬಳಿಕ ಮಧ್ಯಾಹ್ನ 2 ಗಂಟೆಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ತೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಹಾಗೂ ದಸುನ್ ಶನಕಾ ಅವರ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್, ಅಜ್ಮತುಲ್ಲಾ ಒಮರ್ಜಾಯ್, ಫಜಲ್ಹಕ್ ಹಾಸನ, ಅಬ್ದುಲ್ ರಹಮಾನ್, ಇಕ್ರಂ ಅಲಿಖಿಲ್.

ಬಾಂಗ್ಲಾದೇಶ ತಂಡ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್(ನಾಯಕ), ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ, ತೌಹಿದ್ ಹೃದಯ್, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ನಸುಮ್ ಅಹ್ಮದ್, ನಸುಮ್ ಅಹ್ಮದ್ ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

ಆಫ್ರಿಕಾ-ಶ್ರೀಲಂಕಾ: ಟೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್ ಅವರನ್ನು ಒಳಗೊಂಡ ಆಫ್ರಿಕಾ ಬಲಿಷ್ಠವಾಗಿದೆ. ಡೇವಿಡ್ ಮಿಲ್ಲರ್ ಕೂಡ ಪರಿಣಾಮಕಾರಿ ಆಗಲಿದ್ದಾರೆ. ಕೇಶವ ಮಹಾರಾಜ್ ಆಡಲಿದ್ದಾರೆ ಎಂದು ತೆಂಬಾ ಬವುಮಾ ಶುಕ್ರವಾರ ಹೇಳಿದ್ದಾರೆ. ದಕ್ಷಿಣ ಆಫ್ರಿಕಾವು ಉತ್ತಮ ಬ್ಯಾಟಿಂಗ್ ಲೈನ್-ಅಪ್ ಅನ್ನು ಹೊಂದಿರುವ ಕಾರಣ ಲಂಕಾ ಬೌಲರ್​ಗಳು ಯೋಜನೆ ರೂಪಿಸಬೇಕಿದೆ.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಕುಸಾಲ್ ಪೆರೇರಾ, ಧನಂಜಯ ಡಿ ಸಿಲ್ವಾ, ದಸುನ್ ಶನಕ(ನಾಯಕ), ಕಸುನ್ ರಜಿತ, ಲಹಿರು ಕುಮಾರ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ದಿಲ್ಶಾನ್ ಮದುಶಾಂಕ, ಮಥೀಶ ಪತಿರಣ, ಮಹೇಶ ತೀಕ್ಷಣ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಆಂಡಿಲ್ ಫೆಹ್ಲುಕ್ವಾಯೊ, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಎನ್ ಮಹಾರಾಜ್, ಲುಂಗಿಯಾದ್ ಮಹಾರಾಜ್ ವಿಲಿಯಮ್ಸ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.

Ashika S

Recent Posts

ಜೊಮ್ಯಾಟೋದಲ್ಲಿ ಆರ್ಡರ್ ಮಾಡಿದ್ದು ಪನೀರ್ ಬಿರಿಯಾನಿ, ಸಿಕ್ಕಿದ್ದು ಚಿಕನ್ ತುಂಡು

ಪುಣೆಯ  ವ್ಯಕ್ತಿಯೊಬ್ಬರು ಜೊಮ್ಯಾಟೋ  ಮೂಲಕ ರೆಸ್ಟೋರೆಂಟ್‌ನಿಂದ ‘ಪನೀರ್ ಬಿರಿಯಾನಿ’ ಆರ್ಡರ್ ಮಾಡಿದ್ದು, ಅದರಲ್ಲಿ ಚಿಕನ್ ತುಂಡು ಸಿಕ್ಕಿದ ಘಟನೆ ನಡೆದಿದೆ.

23 seconds ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

9 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

22 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

24 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

32 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

35 mins ago