Categories: ಕ್ರೀಡೆ

ವಿಶ್ವಕಪ್​ನಲ್ಲಿಂದು ಇಂಗ್ಲೆಂಡ್-ಶ್ರೀಲಂಕಾ ಮುಖಾಮುಖಿ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ನಡೆಯಲಿರುವ 25ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಹಾಗೂ ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಆಗಿರುವ ಕಾರಣ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಮಧ್ಯಾಹ್ನ 2ಗಂಟೆಗೆ ಪಂದ್ಯ ಆರಂಭವಾಗಲಿದೆ.

ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.

ಶ್ರೀಲಂಕಾ ತಂಡ: ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಕುಸಾಲ್ ಪೆರೇರಾ, ಧನಂಜಯ ಡಿ ಸಿಲ್ವಾ, ಚಾಮಿಕಾ ಕರುಣಾರತ್ನ, ಕಸುನ್ ರಜಿತ, ಲಹಿರು ಕುಮಾರ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ದಿಲ್ಶಾನ್ ಮದುಶಾಂಕ, ಮಥೀಶ ಪತಿರಣ, ಮಹೇಶ ತೀಕ್ಷಣ.

Gayathri SG

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

3 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

19 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

23 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

45 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago