Bengaluru 25°C
Ad

ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ : ಕೆಕೆಆರ್‌,​ಹೈದರಾಬಾದ್ ಮುಖಾಮುಖಿ

ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆಯಲಿದ್ದು ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗಲಿವೆ. ಇನ್ನೇನು ಪಂದ್ಯಕ್ಕೆ ಕ್ಷಣಗಣನೆ ಉಳಿದಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಪಂದ್ಯಕ್ಕೆ ಸಜ್ಜಾಗಿದೆ.ಇಂದಿನ ಪಂದ್ಯಕ್ಕೆ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಬೆಂಗಳೂರು : ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆಯಲಿದ್ದು ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗಲಿವೆ. ಇನ್ನೇನು ಪಂದ್ಯಕ್ಕೆ ಕ್ಷಣಗಣನೆ ಉಳಿದಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಪಂದ್ಯಕ್ಕೆ ಸಜ್ಜಾಗಿದೆ.ಇಂದಿನ ಪಂದ್ಯಕ್ಕೆ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಉಭಯ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಕೆಕೆಆರ್​ 17 ಪಂದ್ಯ ಗೆದ್ದಿದೆ. ಹೈದರಾಬಾದ್​ ಗೆದ್ದಿರುವುದು ಕೇವಲ 9 ಪಂದ್ಯ ಮಾತ್ರ. ಹೀಗಾಗಿ ಈ ಬಾರಿಯ ಊಭಯ ತಂಡಗಳ ಯಾವುದು ಗೆಲುವಿನ ಜಯಭೇರಿ ಬಾರಿಸುವುದೋ ಎಂದು ಕಾದುನೋಡಬೇಕಾಗಿದೆ.

 

Ad
Ad
Nk Channel Final 21 09 2023
Ad