Bengaluru 25°C
Ad

ಸ್ಯಾಫ್ ಕಪ್ ಫುಟ್ಬಾಲ್ : ಇಂದು ಭಾರತ-ಬಾಂಗ್ಲಾ ಫೈನಲ್ ಪಂದ್ಯ

ಅಂಡರ್ -17 ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ (ಸ್ಯಾಫ್) ಕಪ್‌ನ ಫೈನಲ್‌ನಲ್ಲಿ ಸೋಮವಾರ ಹಾಲಿ ಚಾಂಪಿಯನ್ ಭಾರತಕ್ಕೆ ಬಾಂಗ್ಲಾದೇಶ ಎದುರಾಗ ಲಿದೆ. ಉದ್ಘಾಟನಾ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಭಾರತ, 2ನೇ ಆವೃತ್ತಿಯಲ್ಲೂ ಪ್ರಶಸ್ತಿ ಗೆಲ್ಲಲು ಉತ್ತುಕಗೊಂಡಿದೆ. ಗುಂಪು ಹಂತದ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಭಾರತ 1-0 ಗೋಲಿನಿಂದ ಗೆದ್ದಿತ್ತು.

ಥಿಂಪು: ಅಂಡರ್ -17 ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ (ಸ್ಯಾಫ್) ಕಪ್‌ನ ಫೈನಲ್‌ನಲ್ಲಿ ಸೋಮವಾರ ಹಾಲಿ ಚಾಂಪಿಯನ್ ಭಾರತಕ್ಕೆ ಬಾಂಗ್ಲಾದೇಶ ಎದುರಾಗ ಲಿದೆ. ಉದ್ಘಾಟನಾ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಭಾರತ, 2ನೇ ಆವೃತ್ತಿಯಲ್ಲೂ ಪ್ರಶಸ್ತಿ ಗೆಲ್ಲಲು ಉತ್ತುಕಗೊಂಡಿದೆ. ಗುಂಪು ಹಂತದ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಭಾರತ 1-0 ಗೋಲಿನಿಂದ ಗೆದ್ದಿತ್ತು.

ವಿಯೆಂಟೈನ್ (ಲಾವೋಸ್): ಅಂಡರ್ -20 ಏಷ್ಯನ್ ಕಪ್ ಫುಟ್ಬಾಲ್ ಅರ್ಹತಾ ಟೂರ್ನಿಯ ಗುಂಪು ಹಂತವನ್ನು ಭಾರತ 2ನೇ ಸ್ಥಾನದಲ್ಲಿ ಮುಕ್ತಾಯಗೊಳಿಸಿದೆ. ‘ಜಿ’ ಗುಂಪಿನ ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯ ಲಾವೊಸ್ ವಿರುದ್ಧ 2-0 ಗೋಲುಗಳ ಗೆಲುವು ಸಾಧಿಸಿದೆ.
Ad
Ad
Nk Channel Final 21 09 2023