ಮೈಸೂರು: ಚಾಮುಂಡಿ ಬೆಟ್ಟಕ್ಕೆ ಕ್ರಿಕೆಟಿಗ ಭಾರತ ತಂಡದ ಮಾಜಿ ಆಟಗಾರ ಆರ್.ಪಿ ಸಿಂಗ್ ಭೇಟಿ ನೀಡಿದರು.

ಚಾಮುಂಡಿ ತಾಯಿಗೆ  ಆರ್.ಪಿ ಸಿಂಗ್ ವಿಶೇಷ ಪೂಜೆ ಸಲ್ಲಿಸಿದರು. ದೇವಾಸ್ಥಾನಕ್ಕೆ ಭೇಟಿ ನೀಡಿದ ಫೋಟೋ ಇನ್ಸ್ಟಾಗ್ರಾಮ್ ನಲ್ಲಿ ಅಪ್ ಲೋಡ್ ಮಾಡಿದರು.