Bengaluru 22°C
Ad

ಗೌತಮ್ ಗಂಭೀರ್ ಹೆಡ್ ಕೋಚ್ಆಗಿ ಆಯ್ಕೆ : ಘೋಷಣೆಯೊಂದೇ ಬಾಕಿ

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಭಾರತ ತಂಡದ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸುವುದು ಖಚಿತ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಮುಂಬಯಿ: ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಭಾರತ ತಂಡದ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸುವುದು ಖಚಿತ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

Ad
300x250 2

ಕೆಕೆಆರ್ ಅಮೋಘ ಗೆಲುವಿನ ಬಳಿಕ ತಂಡದ ಮೆಂಟರ್ ಅನ್ನೇ ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ನೇಮಿಸಲು ಬಿಸಿಸಿಐ ಕೂಡ ಆಸಕ್ತಿವಹಿಸಿದೆ. ಅದರಂತೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಮೂಲಕ ಮುಖ್ಯ ಕೋಚ್ ಪಾತ್ರಕ್ಕಾಗಿ ಗಂಭೀರ್ ಅವರ ಸಂದರ್ಶನ ನಡೆಸಲಿದೆಯಾ ಅಥವಾ ನೇರವಾಗಿ ಆಯ್ಕೆ ಮಾಡಲಿದೆಯಾ ಕಾದು ನೋಡಬೇಕಿದೆ.

Ad
Ad
Nk Channel Final 21 09 2023
Ad