Categories: ಕ್ರೀಡೆ

ಜೂನ್ 21 ರಿಂದ ಗ್ಲೋಬಲ್ ಚೆಸ್ ಲೀಗ್ ಪ್ರಾರಂಭ

ಮುಂಬೈ: ಅಂತಾರಾಷ್ಟ್ರೀಯ ಚೆಸ್ ಫೆಡರೇಷನ್ (ಫಿಡೆ) ಬುಧವಾರ ಗ್ಲೋಬಲ್ ಚೆಸ್ ಲೀಗ್ (ಜಿಸಿಎಲ್) ಪ್ರಾರಂಭದ ದಿನಾಂಕ ಮತ್ತು ಸ್ವರೂಪವನ್ನು ಪ್ರಕಟಿಸಿದೆ. 12 ದಿನಗಳ ಜಿಸಿಎಲ್ ಜೂನ್ 21 ರಿಂದ ಜುಲೈ 2 ರವರೆಗೆ ಪ್ರಾರಂಭವಾಗಲಿದೆ.

ಜಿಸಿಎಲ್ ಹತ್ತು ರೌಂಡ್ ರಾಬಿನ್ ಪಂದ್ಯಗಳಲ್ಲಿ ಆಡಲಿದ್ದು, ಆರು ತಂಡಗಳು ಸ್ಪರ್ಧಿಸಲಿವೆ (ಪ್ರತಿ ತಂಡದಲ್ಲಿ ಆರು ಆಟಗಾರರು), ನಂತರ ಅಗ್ರ ಎರಡು ತಂಡಗಳ ನಡುವೆ ಅಂತಿಮ ಪಂದ್ಯ ನಡೆಯಲಿದೆ.

ಜಿಸಿಎಲ್ ವಿಶ್ವದ ಮೊದಲ ಮತ್ತು ಅತಿದೊಡ್ಡ ಅಧಿಕೃತ ಫ್ರ್ಯಾಂಚೈಸ್ ಲೀಗ್ ಆಗಿದ್ದು, ಚೆಸ್ ಆಟಗಾರರು ವಿಶಿಷ್ಟ ಜಂಟಿ ತಂಡದ ಸ್ವರೂಪದಲ್ಲಿ ಸ್ಪರ್ಧಿಸುತ್ತಾರೆ. ಜಿಸಿಎಲ್ನಲ್ಲಿ ಪುರುಷ ಮತ್ತು ಮಹಿಳಾ ಚೆಸ್ ಚಾಂಪಿಯನ್ಗಳು ಒಂದೇ ತಂಡದಲ್ಲಿ ಸ್ಪರ್ಧಿಸಲಿದ್ದಾರೆ. ಲೀಗ್ನ ಜಂಟಿ ಪುರುಷ-ಮಹಿಳಾ ತಂಡಗಳು ವೃತ್ತಿಪರ ಕ್ರೀಡಾ ಲೀಗ್ನಲ್ಲಿ ಏಕೈಕ ಜಂಟಿ ತಂಡ ಎಂಬ ಅಪರೂಪದ ಹೆಗ್ಗಳಿಕೆಯನ್ನು ಹೊಂದಿರುತ್ತವೆ.

Sneha Gowda

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

25 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

48 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

1 hour ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago