ಕ್ರೀಡೆ

ವಿಶ್ವಕಪ್‌ಗೂ ಮುನ್ನ ವಿಶ್ವದಾಖಲೆ ಬರೆದ ಅಫ್ರಿದಿ

ಲಂಡನ್‌: ಪಾಕಿಸ್ತಾನ ಕ್ರಿಕೆಟ್‌ ತಂಡದ ಯಾರ್ಕರ್‌ ಸ್ಪೆಷಲಿಸ್ಟ್‌ ಶಾಹೀನ್‌ ಅಫ್ರಿದಿ T20 ಬ್ಲಾಸ್ಟ್‌ ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ದುರದೃಷ್ಟವಶಾತ್‌ ಅಫ್ರಿದಿ ಯಾರ್ಕರ್‌ ದಾಳಿಯ ಹೊರತಾಗಿಯೂ ಪಾಕ್‌ ತಂಡ 2 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.

20 ಬ್ಲಾಸ್ಟ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ನಾಟಿಂಗ್ಹ್ಯಾಮ್ ಶೈರ್ ಪರ ಪ್ರತಿನಿಧಿಸಿದ್ದ ಎಡಗೈ ಅಫ್ರಿದಿ, ಮೊದಲ ಓವರ್‌ನಲ್ಲೇ ಅಲೆಕ್ಸ್ ಡೇವಿಡ್ಸ್(0), ಕ್ರಿಸ್ ಬೆನ್ಜಮಿನ್‌(0), ಡ್ಯಾನ್ ಮೌಸ್ಲಿ(1) ಹಾಗೂ ಎಡ್ ಬೆರ್ನಾರ್ಡ್‌(0) ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟಿ20‌ ಕ್ರಿಕೆಟ್‌ನಲ್ಲಿ ಧೂಳೆಬ್ಬಿಸಿದ್ದಾರೆ.

ಇದರೊಂದಿಗೆ ಒಂದೇ ಓವರ್‌ನಲ್ಲಿ 4 ವಿಕೆಟ್‌ ಕಿತ್ತ ಮೊದಲ ವೇಗಿ ಎಂಬ ವಿಶ್ವದಾಖಲೆಯನ್ನೂ ಬರೆದಿದ್ದಾರೆ. ಶಾಹೀನ್‌ ವಿಕೆಟ್‌ ಪಡೆದ ವೀಡಿಯೋ ತುಣುಕು ಇದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಶಾಹೀನ್ ಅಫ್ರಿದಿ ಬೌಲರ್​ ಕಂಡ ಕೆಲವರು ಏಕದಿನ ವಿಶ್ವಕಪ್​ನಲ್ಲಿ ಇದು ಎಚ್ಚರಿಕೆ ಗಂಟೆಯಾಗಿದೆ ಎಂದು ಬಣ್ಣಿಸಿದ್ದಾರೆ.

https://twitter.com/VitalityBlast/status/1674859676238766089?ref_src=twsrc%5Etfw%7Ctwcamp%5Etweetembed%7Ctwterm%5E1674859676238766089%7Ctwgr%5E1cf7802d3fde6ac43200b1e4058241e573871716%7Ctwcon%5Es1_&ref_url=https%3A%2F%2Fpublictv.in%2Fhaheen-afridi-takes-4-wickets-in-jaw-dropping-first-over-in-t20-blast%2F  

Ashitha S

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

3 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

10 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

16 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

29 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

33 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

48 mins ago