News Karnataka Kannada
Monday, April 29 2024
ಕ್ರೀಡೆ

ವಿಶ್ವಕಪ್ ಫೈನಲ್ ಸೇರಿ ವೈಟ್ ಬಾಲ್ ಸರಣಿಯಿಂದ ‘ಹಾರ್ದಿಕ್ ಪಾಂಡ್ಯ’ ಔಟ್

Hardik Pandya ruled out of white-ball series including World Cup final
Photo Credit : News Kannada

ನವದೆಹಲಿ: ಏಕದಿನ ಕ್ರಿಕೆಟ್​ ವಿಶ್ವಕಪ್​ನ ಮಹಾ ಸಮರ ನ.19ಕ್ಕೆ ಕೊನೆಗೊಳ್ಳಲಿದೆ. ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.

ಈ ನಡುವೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ವರದಿಯ ಪ್ರಕಾರ, ಪಾಂಡ್ಯ ಪಾದದ ಗಾಯದಿಂದಾಗಿ ಕನಿಷ್ಠ ಎರಡು ತಿಂಗಳು ಹೊರಗುಳಿಯುವ ನಿರೀಕ್ಷೆಯಿದೆ. ಅಂದ್ಹಾಗೆ, ಅಕ್ಟೋಬರ್ 19 ರಂದು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ 2023ರಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತದ ಪಂದ್ಯದ ಸಮಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು