News Karnataka Kannada
Wednesday, May 01 2024
ಕ್ರೀಡೆ

ಐಸಿಸಿ ಬೌಲರ್​ಗಳ ರ‍್ಯಾಂಕಿಂಗ್: ಟಾಪ್-10 ರಲ್ಲಿ ಮೂವರು ಭಾರತೀಯರು

R ashwin and jadeja
Photo Credit : Twitter

ಐಸಿಸಿ ಪ್ರಕಟಿಸಿರುವ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅಶ್ವಿನ್​ಗೆ ಚಾನ್ಸ್ ನೀಡಿರಲಿಲ್ಲ. ಇದಾಗ್ಯೂ ನೂತನ ಶ್ರೇಯಾಂಕದಲ್ಲೂ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಅಶ್ವಿನ್ ಅವರನ್ನು ಹೊರತುಪಡಿಸಿದರೆ ಟೀಮ್ ಇಂಡಿಯಾದ ಇಬ್ಬರು ಬೌಲರ್​ಗಳು ಕೂಡ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಇಂಗ್ಲೆಂಡ್​ನ ಮೂವರು ಹಾಗೂ ಆಸ್ಟ್ರೇಲಿಯಾ ಇಬ್ಬರು ಬೌಲರ್​ಗಳು ಟಾಪ್​-10 ನಲ್ಲಿದ್ದಾರೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿರುವ ಮೂವರು ಭಾರತೀಯರು, ರವಿಚಂದ್ರನ್ ಅಶ್ವಿನ್ (ಭಾರತ)- 860 ಪಾಯಿಂಟ್ಸ್, ಜಸ್​ಪ್ರೀತ್ ಬುಮ್ರಾ (ಭಾರತ)- 772 ಪಾಯಿಂಟ್ಸ್, ರವೀಂದ್ರ ಜಡೇಜಾ (ಭಾರತ)- 765 ಪಾಯಿಂಟ್ಸ್ ನಲ್ಲಿ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು