News Karnataka Kannada
Monday, April 29 2024
ಕ್ರೀಡೆ

ಏಕದಿನ ವಿಶ್ವಕಪ್​: ಟಾಸ್ ಗೆದ್ದ ಬಾಂಗ್ಲಾದೇಶ್

Icc Cricket World Cup 2019: Bangladesh won the toss and elected to bat first
Photo Credit : News Kannada

ಕೊಲ್ಕತ್ತಾ: ಏಕದಿನ ವಿಶ್ವಕಪ್​ನ 31ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿವೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ತಂಡಗಳು ಇದುವರೆಗೆ 38 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ 33 ಪಂದ್ಯಗಳಲ್ಲಿ ಪಾಕ್ ತಂಡ ಗೆದ್ದರೆ, ಕೇವಲ 5 ಮ್ಯಾಚ್​ಗಳಲ್ಲಿ ಬಾಂಗ್ಲಾದೇಶ್ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳಿಗೂ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು