News Karnataka Kannada
Saturday, April 27 2024
ಕ್ರೀಡೆ

ವಿಶ್ವಕಪ್: ಮಹಾ ಸೆಣೆಸಾಟಕ್ಕೆ ಭಾರತ, ಆಸ್ಟ್ರೇಲಿಯಾ ಸಜ್ಜು

Icc Cricket World Cup 2019: India, Australia set for clash
Photo Credit : News Kannada

ದೆಹಲಿ: ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದು, ಕೂಟದಲ್ಲಿ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದು ಬೀಗಿದ ಭಾರತ ತಂಡದ ಪ್ರದರ್ಶನ  ಗಮನ ಸೆಳೆದಿತ್ತು. ಇದೀಗ ಫೈನಲ್‌ವರೆಗೂ ಪ್ರಯಾಣ ಬೆಳೆಸುವಲ್ಲಿ ಯಶಸ್ವಿಯಾಗಿದೆ

ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಪ್ರವೇಶ ಪಡೆದು, ಎರಡು ಬಾರಿ ವಿಶ್ವಕಪ್ ಗೆದ್ದು ಬೀಗಿದರೆ ಆಸ್ಟ್ರೇಲಿಯಾ ತಂಡ 8ನೇ ಬಾರಿಗೆ ಪ್ರವೇಶ ಪಡೆದು ಐದು ಬಾರಿ ವಿಶ್ವಕಪ್ ಗೆದ್ದು ಸಾಧನೆ ಮಾಡಿದೆ.

ಭಾನುವಾರ ನಡೆಯಲಿರುವ ವಿಶ್ವಕಪ್ ಫೈನಲ್ ಸೆಣೆಸಾಟದಲ್ಲಿ ಈ ಎರಡು ಬಲಿಷ್ಠ ತಂಡಗಳ ಮಧ್ಯೆ ಯಾವುದು ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುವುದು ತೀವ್ರ ಕುತೂಹಲಕ ಮೂಡಿಸಿದೆ.

ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು