ದೆಹಲಿ: ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದು, ಕೂಟದಲ್ಲಿ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದು ಬೀಗಿದ ಭಾರತ ತಂಡದ ಪ್ರದರ್ಶನ ಗಮನ ಸೆಳೆದಿತ್ತು. ಇದೀಗ ಫೈನಲ್ವರೆಗೂ ಪ್ರಯಾಣ ಬೆಳೆಸುವಲ್ಲಿ ಯಶಸ್ವಿಯಾಗಿದೆ
ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ಗೆ ಪ್ರವೇಶ ಪಡೆದು, ಎರಡು ಬಾರಿ ವಿಶ್ವಕಪ್ ಗೆದ್ದು ಬೀಗಿದರೆ ಆಸ್ಟ್ರೇಲಿಯಾ ತಂಡ 8ನೇ ಬಾರಿಗೆ ಪ್ರವೇಶ ಪಡೆದು ಐದು ಬಾರಿ ವಿಶ್ವಕಪ್ ಗೆದ್ದು ಸಾಧನೆ ಮಾಡಿದೆ.
ಭಾನುವಾರ ನಡೆಯಲಿರುವ ವಿಶ್ವಕಪ್ ಫೈನಲ್ ಸೆಣೆಸಾಟದಲ್ಲಿ ಈ ಎರಡು ಬಲಿಷ್ಠ ತಂಡಗಳ ಮಧ್ಯೆ ಯಾವುದು ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುವುದು ತೀವ್ರ ಕುತೂಹಲಕ ಮೂಡಿಸಿದೆ.
ವಿಶ್ವಕಪ್ನ ಅಂತಿಮ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ನಡೆಯಲಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…