News Karnataka Kannada
Thursday, May 02 2024
ಕ್ರೀಡೆ

ಐಸಿಸಿ ಏಕದಿನ ವಿಶ್ವಕಪ್‌: ಪಾಕಿಸ್ತಾನ ಮನೆಗೆ

ICC Cricket World Cup 2019: Pakistan home
Photo Credit : News Kannada

ಮುಂಬೈ: ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.

ಆರಂಭದಿಂದ ಇಲ್ಲಿಯವರೆಗೂ ಒಂದು ಪಂದ್ಯವನ್ನು ಸೋಲದೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆಯುವಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಮನೆ ಕಡೆ ಹೋಗುವುದು ಖಚಿತವಾಗಿದೆ.

ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 337 ರನ್ ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶವನ್ನು ತಪ್ಪಿಸಿಕೊಂಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು