ಲಕ್ನೋ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇಂದು(ಅ.29) ಲಕ್ನೋದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಹಣಾಹಣಿಯಲ್ಲಿ ಸ್ಮರಣೀಯ ದಾಖಲೆಯೊಂದನ್ನು ಬರೆದಿದ್ದಾರೆ. ಆಂಗ್ಲರ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ಗೆ ನಾಯಕನಾಗಿ ಇದು 100ನೇ ಅಂತಾರಾಷ್ಟ್ರೀಯ ಪಂದ್ಯ. ಈ ಮೂಲಕ ರೋಹಿತ್ ಶರ್ಮಾ ಅವರು 100 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನು ಮುನ್ನಡೆಸಿದ ಏಳನೇ ಭಾರತೀಯರಾಗಿದ್ದಾರೆ.
ಇದಲ್ಲದೆ ಇಂಗ್ಲೆಂಡ್ ವಿರುದ್ಧ ಅಜೇಯ ಅರ್ಧಶತಕ ಸಿಡಿಸಿರುವ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಸರ್ಕ್ಯೂಟ್ನಲ್ಲಿ 18,000 ರನ್ ಪೂರೈಸುವ ಮೂಲಕ ದಾಖಲೆ ಪುಸ್ತಕ ಸೇರಿದ್ದಾರೆ.
ಇದರೊಂದಿಗೆ ರೋಹಿತ್ ಈ ಮೈಲುಗಲ್ಲು ಸಾಧಿಸಿದ ಐದನೇ ಭಾರತೀಯ ಬ್ಯಾಟರ್ ಆಗಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…
ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…
ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್…
ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…