News Karnataka Kannada
Thursday, May 02 2024
ಕ್ರೀಡೆ

ಏಕದಿನ ವಿಶ್ವಕಪ್​ನಲ್ಲಿಂದು ದ. ಆಫ್ರಿಕಾ-ನೆದರ್ಲೆಂಡ್ಸ್ ಮುಖಾಮುಖಿ

Sa Vs Netherlands
Photo Credit : Twitter

ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ರೋಚಕತೆ ಸೃಷ್ಟಿಸುತ್ತಿದೆ. ಇಂದು ನಡೆಯಲಿರುವ 15ನೇ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್​ಗಿಡಿ, ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.

ನೆದರ್ಲೆಂಡ್ಸ್ ತಂಡ: ವಿಕ್ರಂಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಿಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವಾನ್ ಮೀಕೆರೆನ್, ವೆಸ್ಲಿ ಬೀಕ್, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು