Categories: ಕ್ರೀಡೆ

ವಿಶ್ವಕಪ್‌: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು, ವಿರಾಟ್ ಕೊಹ್ಲಿಯವರ ಅರ್ಧಶತಕದ ( 95 ರನ್, 104 ಎಸೆತ ) ನೆರವಿನಿಂದ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿತು.

274 ರನ್‌ಗಳ ಗುರಿ ಪಡೆದ ಭಾರತಕ್ಕೆ ಮೊದಲ ವಿಕೆಟ್‌ಗೆ ನಾಯಕ ರೋಹಿತ್‌ ಶರ್ಮಾ ಹಾಗೂ ಶುಭಮನ್ ಗಿಲ್ 71 ರನ್ ಕಲೆ ಹಾಕುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರು.

ರೋಹಿತ್ ಶರ್ಮಾ 46 (40), ಶುಭಮನ್ ಗಿಲ್ 26 (31) ರನ್‌ಗಳಿಸಿದರು. ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್ ರಾಹುಲ್ ಕ್ರಮವಾಗಿ 33 ಹಾಗೂ 27 ರನ್ ಗಳಿಸಿದರು. ವಿಶ್ವಕಪ್‌ನಲ್ಲಿ ಮೊದಲ ಅವಕಾಶ ಪಡೆದ ಸೂರ್ಯಕುಮಾ‌ ಯಾದವ್‌ 2 ರನ್‌ಗೆ ರನೌಟ್ ಆಗಿ ನಿರ್ಗಮಿಸಿದರು. ಗೆಲುವಿಗೆ ವಿರಾಟ್ ಕೊಹ್ಲಿ ಜತೆ ಕೈಜೋಡಿಸಿದ ರವೀಂದ್ರ ಜಡೆದ 43 ಎಸೆತಗಳಲ್ಲಿ 35 ರನ್ ಗಳಿಸಿದರು. ನ್ಯೂಜಿಲೆಂಡ್ ಪರ ಲೂಕಿ ಫರ್ಗೂಸನ್ 2, ಟೆಂಟ್ ಬೋಲ್ಟ್, ಮ್ಯಾಟ್ ಹೆನ್ರಿ ಹಾಗೂ ಮಿಚೆಲ್‌ ಸ್ಟಾಂಟವ‌ ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ನ್ಯೂಜಿಲೆಂಡ್, ಡ್ರಾಫಿಯಲ್ ಮಿಚೆಲ್ ಅವರ ಶತಕದ (13) ರನ್) ನೆರವಿನಿಂದ, 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 273 ರನ್‌ಗಳಿಸಿತು.

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

4 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

13 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

13 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

28 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

34 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

46 mins ago