News Karnataka Kannada
Sunday, May 12 2024
ಕ್ರೀಡೆ

ವಿಶ್ವಕಪ್‌: ಇಂದು ಭಾರತ ಇಂಗ್ಲೆಂಡ್‌ ಮುಖಾಮುಖಿ

Icc Cricket World Cup 2019: India to face England today
Photo Credit : News Kannada

ಗುವಾಹಾಟಿ: ಏಕದಿನ ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಶನಿವಾರ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಮುಖಾಮುಖಿಯಾಗಲಿದೆ.

ಎರಡನೇ ದಿನದ ಅಭ್ಯಾಸದ ಪಂದ್ಯದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಗುರುವಾರದಿಂದ ಆರಂಭವಾಗಿರುವ ಈ ಅಭ್ಯಾಸ ಪಂದ್ಯಗಳಲ್ಲಿ ಮೊದಲ ದಿನ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ಗೆಲುವಿನೊಂದಿಗೆ ತಮ್ಮ ಪ್ರಯಾಣವನ್ನು ಆರಂಭಿಸಿದರೆ, ಇತ್ತ ಪಾಕಿಸ್ತಾನ ಹಾಗೂ ಶ್ರೀಲಂಕಾ ಸೋಲಿನೊಂದಿಗೆ ತಮ್ಮ ಪ್ರಯಾಣವನ್ನು ಆರಂಭಿಸಿವೆ.

ಇಂದು ಅಂದರೆ ಸೆಪ್ಟೆಂಬರ್ 30 ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಮೊದಲ ಅಭ್ಯಾಸ ಪಂದ್ಯ ನಡೆಯಲ್ಲಿದೆ. ಈ ಅಭ್ಯಾಸ ಪಂದ್ಯಕ್ಕಾಗಿ ಉಭಯ ತಂಡದ ಆಟಗಾರರು ಈಗಾಗಲೇ ಗುವಾಹಟಿ ತಲುಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು