News Karnataka Kannada
Monday, May 13 2024
ಕ್ರೀಡೆ

ಐಸಿಸಿ ವಿಶ್ವಕಪ್ ಪಂದ್ಯ: ಭಾರತಕ್ಕೆ ಸವಾಲಿನ ಗುರಿ ನೀಡಿದ ಕಿವೀಸ್

Icc World Cup 2019 274 Run Target Set
Photo Credit : News Kannada

ಧರ್ಮಶಾಲಾ: ಡೇರಿಲ್ ಮಿಚೆಲ್ ಅವರ ಶತಕ ಮತ್ತು ರಚಿನ್ ರವೀಂದ್ರ ಅವರ ದೊಡ್ಡ ಶತಕದ ಜೊತೆಯಾಟದ ಹೊರತಾಗಿಯೂ, ಭಾನುವಾರ ಇಲ್ಲಿ ನಡೆದ ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಐದು ವಿಕೆಟ್‌ಗಳಿಗೆ ನೆರವಿನಿಂದ ಭಾರತವು ನ್ಯೂಜಿಲೆಂಡ್ ಅನ್ನು 273 ರನ್‌ಗಳಿಗೆ ಆಲೌಟ್ ಮಾಡಿದೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ಪರ ಡೇರಿನ್ ಮಿಚೆಲ್ 127 ಎಸೆತಗಳಲ್ಲಿ ಐದು ಸಿಕ್ಸರ್ ಮತ್ತು ಒಂಬತ್ತು ಬೌಂಡರಿಗಳ ನೆರವಿನಿಂದ 130 ರನ್ ಗಳಿಸಿದರು. ಇನ್ನು ರಚಿನ್ ರವೀಂದ್ರ (75 ರನ್, 87 ಎಸೆತ, ಆರು ಬೌಂಡರಿ, ಒಂದು ಸಿಕ್ಸರ್) ಮೂರನೇ ವಿಕೆಟ್‌ಗೆ 159 ರನ್ ಪೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು