Ad

ನಾಳೆ ಟಿ20 ವಿಶ್ವಕಪ್ ಸೆಮಿಫೈನಲ್ : ಭಾರತ, ಇಂಗ್ಲೆಂಡ್ ಮುಖಾಮುಖಿ

ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ನಾಳೆ ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​​ಗೆ ಕಾಲಿಡಲಿದೆ.

ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ನಾಳೆ ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​​ಗೆ ಕಾಲಿಡಲಿದೆ.

Ad
300x250 2

ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇದಕ್ಕೂ ಮುನ್ನ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ 23 ಬಾರಿ ಮುಖಾಮುಖಿಯಾಗಿವೆ. ಇದೀಗ ಟೀಮ್ ಇಂಡಿಯಾ ಎರಡು ವರ್ಷಗಳ ಹಳೆಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಆತುರದಲ್ಲಿದೆ.

ಮತ್ತೊಂದು ಕಡೆ ಅಫ್ಘಾನಿಸ್ತಾನ್ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ನಡೆಯಲಿದೆ. ಸೆಮಿಫೈನಲ್​ನಲ್ಲಿ ಗೆದ್ದ ತಂಡಗಳು ಫೈನಲ್ ಪ್ರವೇಶ ಮಾಡಲಿವೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದ್ದು, ಫೈನಲ್​​ನಲ್ಲಿ ಗೆದ್ದವರು ಟ್ರೋಫಿಗೆ ಮುತ್ತಿಡಲಿದೆ.

Ad
Ad
Nk Channel Final 21 09 2023
Ad