ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಇಂದು ಮಹತ್ವದ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೂ ಇದು ಮೊದಲ ಪಂದ್ಯ ಆಗಿರುವುದರಿಂದ ಗೆಲುವಿನ ಮೂಲಕ ಯಾರು ಅಭಿಯಾನ ಆರಂಭಿಸುತ್ತಾರೆ ಎಂಬುದು ನೋಡಬೇಕಿದೆ.
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.