Bengaluru 22°C
Ad

ಭಾರತ ಟಿ20 ವಿಶ್ವಕಪ್‌ ಕ್ರಿಕೆಟ್‌ನ ಸೂಪರ್‌-8 ಹಂತಕ್ಕೆ ಅಧಿಕೃತ ಪ್ರವೇಶ

ಭಾರತ ಅಮೆರಿಕ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿ, ಟಿ20 ವಿಶ್ವಕಪ್‌ ಕ್ರಿಕೆಟ್‌ನ ಸೂಪರ್‌-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.

ನ್ಯೂಯಾರ್ಕ್‌: ಭಾರತ ಅಮೆರಿಕ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿ, ಟಿ20 ವಿಶ್ವಕಪ್‌ ಕ್ರಿಕೆಟ್‌ನ ಸೂಪರ್‌-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.

Ad
300x250 2

ಅಮೆರಿಕ 8 ವಿಕೆಟ್‌ ನಷ್ಟಕ್ಕೆ 110 ರನ್‌ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡರೂ ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌, ಶಿವಂ ದುಬೆ ಅವರ ಆಟದ ನೆರವಿನಿಂದ 18.2 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 111 ರನ್‌ ಹೊಡೆಯುವ ಮೂಲಕ 7 ವಿಕೆಟ್‌ಗಳ ಜಯ ಸಾಧಿಸಿತು.

ಎ ಗುಂಪಿನಿಂದ ಸೂಪರ್-8‌ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ. ಈ ಸೋಲಿನ ಹೊರತಾಗಿಯೂ ಅಮೆರಿಕ ಸೂಪರ್-8 ಪ್ರವೇಶಿಸುವ ರೇಸ್‌ನಲ್ಲಿ ಉಳಿದುಕೊಂಡಿದೆ.

 

Ad
Ad
Nk Channel Final 21 09 2023
Ad