News Karnataka Kannada
Friday, May 10 2024
ಕ್ರೀಡೆ

ಕ್ರಿಕೆಟ್‌: ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ!

India squad for ODI series against Zimbabwe announced
Photo Credit : Pexels

ಕ್ರಿಕೆಟ್‌: ಆಗಸ್ಟ್ 18ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನ ಪ್ರಕಟಿಸಿದೆ. ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ.

ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ.

15 ಸದಸ್ಯರ ತಂಡ:

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು