News Karnataka Kannada
Tuesday, May 07 2024
ಕ್ರೀಡೆ

ಭಾರತ-ಆಸ್ಟ್ರೇಲಿಯಾ 3ನೇ ಏಕದಿನ: ಟಾಸ್ ಗೆದ್ದ ಆಸ್ಟ್ರೇಲಿಯಾ

Ind Vs Aus 3rd Odi
Photo Credit : News Kannada

ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ರಾಜ್‌ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಈಗಾಗಲೇ 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಿದ್ದರೂ ಟೀಮ್ ಇಂಡಿಯಾಕ್ಕಿದು ಔಪಚಾರಿಕ ಪಂದ್ಯವಲ್ಲ. ಐಸಿಸಿ ಏಕದಿನ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಇದು ಮಹತ್ವದ ಪಂದ್ಯವಾಗಿದೆ.ಅತ್ತ ಕಾಂಗರೂ ಪಡೆ ಮಾನ ಉಳಿಸಿಕೊಳ್ಳಲು ಕೊನೇ ಪಂದ್ಯ ಗೆಲ್ಲುವ ಪ್ಲಾನ್​ನಲ್ಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು